ಮೂಡುಬಿದಿರೆ: ಕೇರಳದ ತ್ರಿಶೂರ್ನಲ್ಲಿ ನಡೆದ ದಕ್ಷಿಣ ಭಾರತದ ಅಂತರರಾಜ್ಯ ಅಸ್ಮಿತಾ ಖೇಲೊ ಇಂಡಿಯ ಮಹಿಳಾ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ಷಿಪ್ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ತಂಡವು ಸಮಗ್ರಚಾಂಪಿಯನ್ ಆಗಿ ಹೊರಹೊಮ್ಮಿದೆ.

ಈ ಮೂಲಕ ಕರ್ನಾಟಕ ರಾಜ್ಯ ತಂಡವನ್ನು ರಾಷ್ಟ್ರಮಟ್ಟದ ಪಂದ್ಯದಲ್ಲಿ ಪ್ರತಿನಿಧಿಸಲಿದೆ. ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು 2 ಚಿನ್ನ, 2 ಬೆಳ್ಳಿ, 3 ಕಂಚಿನ ಪದಕ ಸೇರಿ 7 ಪದಕಗಳನ್ನು ಗೆದ್ದುಕೊಂಡಿದ್ದಾರೆ.

ಚಿನ್ನದ ಪದಕಗಳಿಸಿದವರು: ಶ್ರಾವ್ಯ (48 ಕೆ.ಜಿ), ಪಾವನಿ-(77 ಕೆ.ಜಿ ಪ್ಲಸ್) ಬೆಳ್ಳಿಯ ಪದಕ ಗಳಿಸಿದವರು: ದೀಪಿಕಾ-(53 ಕೆ.ಜಿ), ಕಾಂಚನ-(58 ಕೆ.ಜಿ). ಕಂಚಿನ ಪದಕ ಗಳಿಸಿದವರು: ಪಲ್ಲವಿ-(44 ಕೆ.ಜಿ), ಹಂಸವೇಣಿ-(63 ಕೆ.ಜಿ), ಮಾನಸ-(77 ಕೆ.ಜಿ).