ಮೂಡುಬಿದಿರೆ: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ವತಿಯಿಂದ ಭಾರತ ಸರ್ಕಾರದ ಆಯುಷ್ ಸಚಿವಾಲಯದ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದಲ್ಲಿ ಯೋಗ ಮಹೋತ್ಸವ ಶನಿವಾರ (ಮೇ 23) ಮಿಜಾರಿನ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.

500ಕ್ಕೂ ಹೆಚ್ಚು ಯೋಗಾಸಕ್ತರು, ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ. ಮುಖ್ಯ ಅತಿಥಿಯಾಗಿ ಆಳ್ವ ಫಾರ್ಮಸಿ ವ್ಯವಸ್ಥಾಪಕ ನಿರ್ದೇಶಕಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಭಾಗವಹಿಸುವರು.

ಯೋಗಾಸಕ್ತರು, ಸಾರ್ವಜನಿಕರು ಭಾಗವಹಿಸುವಂತೆ ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-29-1315630067

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.