ಮೂಡುಬಿದಿರೆ (ದಕ್ಷಿಣ ಕನ್ನಡ): ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು 10 ರ್ಯಾಂಕ್ಗಳಲ್ಲಿ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಬಿಂದು ನವಲೆ, ರಾಜ ಯದುವಂಶಿ ಯಾದವ್, ವಿಜೇತ್ ಜಿ. ಗೌಡ (598 ಅಂಕ) ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಗಳಿಸಿದ್ದಾರೆ. ಅಕ್ಷಯ್ ಎಂ. ಹೆಗ್ಡೆ, ಪ್ರೇಕ್ಷಾ ಎಂ.ಎಸ್ (597 ಅಂಕ) ತೃತೀಯ ರ್ಯಾಂಕ್, ಪದ್ಮಾವತಿ ಮಲ್ಲೇಶಪ್ಪ (596 ಅಂಕ) ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಪ್ರಣಯ್ ಹಾಗೂ ವೈಷ್ಣವಿ ಪ್ರಸಾದ್ ಭಟ್ (597 ಅಂಕ) ರಾಜ್ಯಕ್ಕೆ ತೃತೀಯ ಸ್ಥಾನ, ಕಲಾ ವಿಭಾಗದಲ್ಲಿ ಪ್ರಕೃತಿ ಎನ್ (591 ಅಂಕ) 7ನೇ ರ್ಯಾಂಕ್ ಗಳಿಸಿದ್ದಾರೆ.

44 ವಿದ್ಯಾರ್ಥಿಗಳು 590ಕ್ಕಿಂತ ಅಧಿಕ ಅಂಕ, 93 ವಿದ್ಯಾರ್ಥಿಗಳು 588ಕ್ಕಿಂತ ಅಧಿಕ ಅಂಕ, 468 ವಿದ್ಯಾರ್ಥಿಗಳು 570ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.