ಮೂಡುಬಿದಿರೆ: ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಕಾಲೇಜು, ಪುಣೆಯ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ಶನಿವಾರ ‘ಯೋಗ ಸಂಗಮ -2025' ಕಾರ್ಯಕ್ರಮ ನಡೆಯಿತು.

ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿವಿಧ ಶಿಕ್ಷಣ ಸಂಸ್ಥೆಗಳ 1,500 ವಿದ್ಯಾರ್ಥಿಗಳು ಏಕಕಾಲಕ್ಕೆ 45 ನಿಮಿಷಗಳ ಸಾಮೂಹಿಕ ಯೋಗ ಪ್ರದರ್ಶಿಸಿದರು.

ವಿದ್ಯಾರ್ಥಿಗಳಾದ ಅನಂತ ಕೃಷ್ಣ ಸಿ.ವಿ, ತ್ರಿಶಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಆಳ್ವಾಸ್ ನ್ಯಾಚುರೋಪತಿ ವಿಭಾಗದ ಪ್ರಾಂಶುಪಾಲ ಡಾ.ವನಿತಾ ಶೆಟ್ಟಿ, ಆಡಳಿತಾಧಿಕಾರಿ ಡಾ.ಪ್ರಜ್ಞಾ ಆಳ್ವ, ಆಳ್ವಾಸ್ ಹೋಮಿಯೋಪತಿ ಕಾಲೇಜಿನ ಪ್ರಾಂಶುಪಾಲ ಡಾ.ರೋಶನ್ ಪಿಂಟೋ, ಆಳ್ವಾಸ್ ಆಯುರ್ವೇದ ಕಾಲೇಜಿನ ಡಾ.ಸಜಿತ್ ಎಂ, ಆಳ್ವಾಸ್ ಫಾರ್ಮಸಿ ಕಾಲೇಜಿನ ಪ್ರಾಚಾರ್ಯ ಡಾ.ಮಂಜುನಾಥ ಸೆಟ್ಟಿ, ಆಳ್ವಾಸ್ ದೈಹಿಕ ಶಿಕ್ಷಣ ಸ್ನಾತಕೋತ್ತರ ಕಾಲೇಜಿನ ಡಾ.ಮಧು ಜಿ.ಆರ್, ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ಪ್ರಶಾಂತ್, ಯೋಗ ವಿಭಾಗದ ಮುಖ್ಯಸ್ಥ ಡಾ.ವಿದ್ಯಾ, ಯೋಗ ವಿಭಾಗದ ಡೀನ್ ಡಾ.ಅರ್ಚನಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.