ಪುತ್ತೂರು: ಉದ್ಯೋಗ ಖಾತರಿ ಯೋಜನೆಯನ್ನು ಕೇಂದ್ರ ಸರ್ಕಾರ ಪರೋಕ್ಷವಾಗಿ ರದ್ದುಪಡಿಸಿ ಮಹಾತ್ಮಾ ಗಾಂಧಿ ಅವರ ಹೆಸರನ್ನು ಅಳಿಸಿ ದೇಶದ ಕಟ್ಟಕಡೆಯ ಬಡವರಿಗೆ ಅನ್ಯಾಯ ಮಾಡಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಆರೋಪಿಸಿದರು.

ಸುಳ್ಯದಿಂದ ಮೂಲ್ಕಿವರೆಗೆ ನಡೆಯಲಿರುವ ಮನರೇಗಾ ಬಚಾವ್ ಸಂಗ್ರಾಮ ಪಾದಯಾತ್ರೆಗೆ ಮಾಡ್ನೂರು ಗ್ರಾಮದ ಕಾವಿನಲ್ಲಿ ಚಾಲನೆ ನೀಡಿ ಮಾತನಾಡಿದರು.

ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಮುಖಂಡರಾದ ಕಾವು ಹೇಮನಾಥ ಶೆಟ್ಟಿ, ಎಂ.ಎಸ್.ಮಹಮ್ಮದ್, ಕೃಷ್ಣಪ್ರಸಾದ್ ಆಳ್ವ, ಫಾರೂಕ್ ಬಾಯಬ್ಬೆ, ಯು.ಟಿ.ತೌಸೀಫ್, ನಿಹಾಲ್ ಪಿ. ಶೆಟ್ಟಿ, ಅನ್ವರ್ ಖಾಸಿಂ, ಶ್ರೀಪ್ರಸಾದ್ ಪಾಣಾಜೆ, ಚಂದ್ರಪ್ರಭಾ ಗೌಡ, ಫಾರೂಕ್ ಪೆರ್ನೆ, ಅಖಿಲ್ ಕಲ್ಲಾರೆ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.