ಮೂಡುಬಿದಿರೆ: ದಕ್ಷಿಣಕೊರಿಯಾದ ಗುಮಿಯಲ್ಲಿ ನಡೆದ 26ನೇ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನ ಆರು ಕ್ರೀಡಾಪಟುಗಳ ಮೂರು ಚಿನ್ನ ಹಾಗೂ 3 ಬೆಳ್ಳಿಯ ಪದಕಗಳನ್ನು ಪಡೆದಿದ್ದಾರೆ.

ಸ್ನೇಹಾ ಎಸ್. - 4x100ಮೀ ರಿಲೇ (ಚಿನ್ನ), ಶುಭ ಬಿ - 4x400ಮೀ ರಿಲೇ (ಬೆಳ್ಳಿ) ಮತ್ತು 4x400 ಮಿಶ್ರ ರಿಲೇ (ಚಿನ್ನ), ಸಚಿನ್ - ಜಾವೆಲಿನ್ ಥ್ರೋ (ಬೆಳ್ಳಿ), ಸಂತೋಷ್ಕುಮಾರ್ - 4x400 ಮಿಶ್ರ ರಿಲೇ (ಚಿನ್ನ), ರಿನ್ಸ್ ಜೋಸೆಫ್ - 4x400 ರಿಲೇ (ಬೆಳ್ಳಿ), ಪ್ರವೀಣ್ - ಟ್ರಿಪಲ್ ಜಂಪ್ನಲ್ಲಿ (ಬೆಳ್ಳಿ) ಪದಕವನ್ನು ಪಡೆದಿದ್ದಾರೆ.

ಪದಕ ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ.ಮಮೋಹನ ಆಳ್ವ ಅಭಿನಂದಿಸಿದ್ದಾರೆ. ಈ ಆರು ಮಂದಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನ ದತ್ತು ಸ್ವೀಕಾರದ ಕ್ರೀಡಾಪಟುಗಳಾಗಿದ್ದು, ಈ ಹಿಂದೆ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ, ಪದಕ ಪಡೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.