ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು | ಎಸ್‌ಐ ಕೊಲೆಗೆ ಯತ್ನ: ಆರೋಪಿಗೆ 15 ವರ್ಷ ಶಿಕ್ಷೆ

Published 1 ಮಾರ್ಚ್ 2024, 15:21 IST
Last Updated 1 ಮಾರ್ಚ್ 2024, 15:21 IST
ಅಕ್ಷರ ಗಾತ್ರ

ಕಾಸರಗೋಡು: ಅಕ್ರಮ ಮರಳು ಸಾಗಾಟ ತಡೆಯಲು ಯತ್ನಿಸಿದ ಬೇಕಲ ಠಾಣೆ ಎಸ್‌ಐ ರಾಜೇಶ್ ಎಂ. ಅವರಿಗೆ ವಾಹನ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ ಆರೋಪಿ ಪೂಚಕ್ಕಾಡ್ ನಿವಾಸಿ ಪಿ.ಅಬ್ದುಲ್ ಜಲೀಲ್(39) ಎಂಬಾತನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿದೆ.  2014 ಫೆ.2ರಂದು ರಾತ್ರಿ ಕಲ್ಲಿಂಗಾಲ್ ಎಂಬಲ್ಲಿ ಘಟನೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT