ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಬೆಳಿಗ್ಗೆ ಕುಮಾರಾಧಾರಾ ನದಿಯಲ್ಲಿ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ನಡೆಯಿತು.
ಕುಮಾರಧಾರೆಯ ದೇವರ ಜಳಕದಗುಂಡಿಯಲ್ಲಿ ದೇವರ ಅವಭೃತೋತ್ಸವ ನಡೆಯಿತು
ಕುಮಾರಧಾರೆಯ ದೇವರ ಜಳಕದಗುಂಡಿಯಲ್ಲಿ ದೇವರ ಅವಭೃತೋತ್ಸವ ನಡೆಯಿತು. ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು