ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು: ಎದೆ ಹಾಲು ಗಂಟಲಲ್ಲಿ ಸಿಲುಕಿ ಮಗು ಸಾವು

Published 9 ಜನವರಿ 2024, 14:20 IST
Last Updated 9 ಜನವರಿ 2024, 14:20 IST
ಅಕ್ಷರ ಗಾತ್ರ

ಕಾಸರಗೋಡು: ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮಗು ಮೃತಪಟ್ಟ ಘಟನೆ ಮಂಗಳವಾರ ಬಂಬ್ರಾಣದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಅಬ್ದುಲ್ ಅಝೀಝ್-ಖದೀಜಾ ದಂಪತಿ ಪುತ್ರಿ, ಎರಡೂವರೆ ತಿಂಗಳ ಹಸುಳೆ ಮೃತಪಟ್ಟಿದೆ. ಮಲಗಿಕೊಂಡು ಎದೆಹಾಲು ಕುಡಿಯುತ್ತಿದ್ದ ಮಗು ಎಷ್ಟು ಹೊತ್ತಾದರೂ ಎಚ್ಚರಗೊಳ್ಳದೆ ಇದ್ದಾಗ ಕುಂಬಳೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅದಾಗಲೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಕುಂಬಳೆ ಪೊಲೀಸರು ಮಹಜರು ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT