ಟೋಲ್ ಪ್ಲಾಜಾನಿರ್ಮಾಣ ಕಾಮಗಾರಿ ಬಹುತೇಕ ಮುಗಿದಿವೆ. ಒಂದೆರಡು ತಿಂಗಳಲ್ಲಿ ಉಳಿದ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಕಾಮಗಾರಿ ಪೂರ್ಣಗೊಂಡ ಬಳಿಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಟೋಲ್ ಪ್ಲಾಜಾ ಹಸ್ತಾಂತರವಾಗಲಿದೆ. ಆ ಬಳಿಕವೇ ಟೋಲ್ ಸಂಗ್ರಹ ನಿರ್ಧಾರವಾಗಲಿದೆ.
-ಅನಿಲ್‌ಕುಮಾರ್ ಸಿಂಗ್, ಮೇಲ್ವಿಚಾರಕ ಕೆಎನ್ಆರ್ ಕನ್ಸ್ಟ್ರಕ್ಷನ್ ಕಂಪೆನಿ