ಉಳ್ಳಾಲ: ಮೇ7 ರಿಂದ ಮೇ10 ರವರೆಗೆ ನಡೆಯಲಿರುವ ಬಾಳೆಪುಣಿ ಶ್ರೀಆದಿಬ್ರಹ್ಮ ಮೊಗೇರ ಕಳ ನಾರ್ಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಶುಕ್ರವಾರ ಮುಡಿಪು ಕಿರಾತೇಶ್ವರ ಮುಡುಪ್ಪಿನ್ನಾರ್ ದೈವಸ್ಥಾನದಲ್ಲಿ ನಡೆಯಿತು.

ಆಮಂತ್ರಣ ಪತ್ರಿಕೆ ಬಿಡುಗಡೆ ನೆರವೇರಿಸಿ ಮಾತನಾಡಿದ ಶ್ರೀಕ್ಷೇತ್ರ ಕಣಂತೂರಿನ ಗಡಿ ಪ್ರಧಾನರಾದ ಪದ್ಮನಾಭ ರೈ, ಎಲ್ಲರ ಸಹಕಾರ, ಸಮರ್ಪಣೆ ಹಾಗೂ ಹೃದಯಪೂರ್ವಕ ಪಾಲ್ಗೊಳ್ಳುವಿಕೆಯಿಂದ ಕಾರ್ಯಕ್ರ́ಮವು ಅತ್ಯಂತ ಯಶಸ್ವಿಯಾಗಿ, ಸಾರ್ಥಕವಾಗಿ ನೆರವೇರಲಿ ಎಂದು ಹೇಳಿದರು.

ಉದ್ಯಮಿಗಳಾದ ಸೂರ್ಯನಾರಾಯಣ ಭಟ್ ಕೈರಂಗಳ, ಚಂದ್ರಶೇಖರ ಶೆಟ್ಟಿ ಮಂಟಮೆ, ಪ್ರಗತಿಪರ ಕೃಷಿಕ ಪ್ರಶಾಂತ್ ಮಾರ್ಲ ಧರ್ಮ, ಉದ್ಯಮಿ ಸೀತಾರಾಮ ಗಟ್ಟಿ ಗುಂಡ್ಯ, ಮುಡಿಪು ವಲಯ ಬಂಟರ ಸಂಘ ಅಧ್ಯಕ್ಷ ಜಯಾನಂದ ಶೆಟ್ಟಿ, ಶೈಲೇಶ್ ರೈ ಇರಾ,ರಾಜೇಶ್ ಶೆಟ್ಟಿ, ಬಾಳೆಪುಣಿ ಗ್ರಾಮ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಪಲಾಯಿ ಕೆಳಗಿನ ನಾರ್ಯ, ಉದ್ಯಮಿ ಸುಜಿತ್ ಶೆಟ್ಟಿ ಕಂಬಳ ಪದವು, ವಿನಯ ಭಟ್ ಕುರ್ನಾಡು, ಪ್ರದೀಪ್ ಶೆಟ್ಟಿ ಮಂಗಳ ಬಾರ್, ಡಾ.ಸುರೇಖಾ ಅಮರನಾಥ್ ಶೆಟ್ಟಿ, ಸುಮನಾ ಹರೀಶ್ ಶೆಟ್ಟಿ, ಸುಮಲತಾ, ಜಯಂತ್ ಕಂಬ್ಲಪದವು, ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಗ್ರಾಮ ಚಾವಡಿ ಅಧ್ಯಕ್ಷ ವಿಜೇತ್ ಪಜೀರು, ಗಣೇಶ ಯುವಕ ಮಂಡಲ ಪಜೀರು ಅಧ್ಯಕ್ಷ ಜಗದೀಶ್ ಕೋಟ್ಯಾನ್ ಪಾಣೇಲ, ಡಾ.ರವಿರಾಜ್ ರೈ ಪಜೀರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಬು ಎನ್.ತಚ್ಚಮಜಲು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಅನಂಗ ಮೊದಲಾದವರು ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ರವಿ ರೈ ವೈದ್ಯನಾಥ ನಗರ ಪಜೀರು ಉಪಸ್ಥಿತರಿದ್ದರು. ಸುಧೀರ್ ಬಾಳೆಪುಣಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-29-1946962978

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.