ಬೆಳ್ತಂಗಡಿ: ಬಂಗಾಡಿ ಕೊಲ್ಲಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಸೂರ್ಯ- ಚಂದ್ರ ಜೋಡು ಕರೆ ಕಂಬಳ ಸಮಿತಿ, ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ ಕಂಬಳದಲ್ಲಿ ಒಟ್ಟು 89 ಜತೆ ಕೋಣಗಳು ಭಾಗವಹಿಸಿದ್ದವು.

ಫಲಿತಾಂಶ:

ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ.ಪೂಜಾರಿ ಎ ಮತ್ತು ಬಿ, ಕುಂಡೋಳಿ ಸುಧೀರ್ ಪದ್ಮನಾಭ ಶೆಟ್ಟಿ, ಪೆರುವಾರು ಗುರುವಾಯನಕೆರೆ ವೈಭವ್ ಸೀತಾರಾಮ ಶೆಟ್ಟಿ ಈ ನಾಲ್ಕು ತಂಡದ ಕೋಣಗಳಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.

ಹಗ್ಗ ಹಿರಿಯ ವಿಭಾಗದಲ್ಲಿ 11 ಜತೆ ಕೋಣ ಭಾಗವಹಿಸಿದ್ದು, ಪ್ರಥಮ ಸ್ಥಾನವನ್ನು ಕೊಳಕ್ಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್ (ಓಡಿಸಿದವರು: ಕಕ್ಯಪದವು ಪೆಂರ್ಗಾಲ್ ಕೃತಿಕ್ ಗೌಡ), ದ್ವಿತೀಯ ಸ್ಥಾನವನ್ನು ನಂದಳಿಕೆ ಶ್ರೀಕಾಂತ ಭಟ್ ಬಿ.(ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ ) ಅವರ ಕೋಣಗಳು ಪಡೆದುಕೊಂಡವು.

ಹಗ್ಗ ಕಿರಿಯ ವಿಭಾಗದಲ್ಲಿ 16 ಜತೆ ಕೋಣಗಳು ಭಾಗವಹಿಸಿದ್ದು, ಪ್ರಥಮ ಸ್ಥಾನವನ್ನು ಬೆಳವಾಯಿ ಪರೋಡಿ ಪುತ್ತಿಗೆಗುತ್ತು ನರಸಿಂಹ ಕೆ.ಶೆಟ್ಟಿ ಬಿ. (ಓಡಿಸಿದವರು: ಮಾಳ ಆದಿಶ್ ಪೂಜಾರಿ), ದ್ವಿತೀಯ ಸ್ಥಾನವನ್ನು ಹಾಗೂ ಇವರದೇ ಎ ತಂಡದ ಕೋಣಗಳು (ಓಡಿಸಿದವರು: ಕಾವೂರು ದೋಟ ಸುದರ್ಶನ್) ಪದೆದವು.

ಅಡ್ಡ ಹಲಗೆ ವಿಭಾಗದಲ್ಲಿ ಏಳು ಜತೆ ಕೋಣಗಳು ಭಾಗವಹಿಸಿದ್ದು, ಪ್ರಥಮ ಸ್ಥಾನವನ್ನು ಇರುವೈಲು ದೊಡ್ಡಗುತ್ತು ಜಗದೀಶ್ ಎಂ.ಶೆಟ್ಟಿ ( ಓಡಿಸಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ), ದ್ವಿತಿಯ ಸ್ಥಾನವನ್ನು ನಕ್ರೆ ಕೊರಪಲಕಟ್ಟೆ ಲವೀನಾ ಅಲ್ಮೇಡ ಎ, (ಓಡಿಸಿದವರು:ಭಟ್ಕಳ ಪಾಂಡು) ಅವರ ಕೋಣಗಳು ಪಡೆದವು

ನೇಗಿಲು ಹಿರಿಯ ವಿಭಾಗದಲ್ಲಿ 17 ಜತೆ ಕೋಣಗಳು ಭಾಗವಹಿಸಿದ್ದು , ಪ್ರಥಮ ಸ್ಥಾನವನ್ನು ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ (ಓಡಿಸಿದವರು: ಕಕ್ಯಪದವು ಕೃತಿಕ್ ಗೌಡ), ದ್ವಿತೀಯ ಸ್ಥಾನವನ್ನು ಮಿಜಾರು ಕೊಂಡಿಬೆಟ್ಟು ಶರಣ್ ಪೂಜಾರಿ, (ಓಡಿಸಿದವರು:ಮಿಜಾರು ಅಶ್ವತಪುರ ಶ್ರೀನಿವಾಸ ಗೌಡ) ಕೋಣಗಳು ಪಡೆದುಕೊಂಡವು.

ನೇಗಿಲು ಕಿರಿಯ ವಿಭಾಗದಲ್ಲಿ 34 ಜತೆ ಭಾಗವಹಿಸಿದ್ದು, ಪ್ರಥಮ ಸ್ಥಾನವನ್ನು ಮುನಿಯಾಲು ಉದಯ್ ಕುಮಾರ್ ಶೆಟ್ಟಿ,( ಓಡಿಸಿದವರು: ಕುಂದಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್) ದ್ವಿತೀಯ ಸ್ಥಾನವನ್ನು ಮಡಂತ್ಯಾರು ಮಾಲಾಡಿ ಬರ್ನ ದಿನೇಶ್ ಶೆಟ್ಟಿ (ಓಡಿಸಿದವರು: ಪಡುಸಾಂತೂರು ಪೃಥ್ವಿರಾಜ ಪೂಜಾರಿ) ಅವರ ಕೋಣಗಳು ಪಡೆದುಕೊಂಡವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.