ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವನಿ ಶರ್ಮಾಗೆ ಬೆಂಗಳೂರು ವಿವಿ ಚಿನ್ನದ ಪದಕ

Published 10 ಜುಲೈ 2023, 14:37 IST
Last Updated 10 ಜುಲೈ 2023, 14:37 IST
ಅಕ್ಷರ ಗಾತ್ರ

ಮಂಗಳೂರು: ಬೆಂಗಳೂರು ನಗರ ವಿವಿಯ ಚಿತ್ರಕಲಾ ಪರಿಷತ್ ವಿದ್ಯಾರ್ಥಿನಿ ಅವನಿ ಶರ್ಮಾ ಇವರು ಕಲಾ ವಿಭಾಗದ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರಾಂಕ್‌ನೊಂದಿಗೆ ಚಿನ್ನದ ಪದಕ ಗಳಿಸಿದ್ದಾರೆ.

ಇವರು ಮಂಗಳೂರಿನ ಮಹಾಲಸಾ ಚಿತ್ರಕಲಾ ಶಾಲೆಯಲ್ಲಿ ಪದವಿ ಪಡೆದಿದ್ದು ಮಂಗಳೂರಿನ ಮ್ಯಾನೇಜ್‌ಮೆಂಟ್‌ ಕನ್ಸಲ್ಟೆಂಟ್ ವೇಣು ಶರ್ಮಾ ಮತ್ತು ರಶ್ಮಿ ಶರ್ಮಾ ದಂಪತಿಯ ಪುತ್ರಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT