ಗುರುವಾರ , ಜೂನ್ 4, 2020
27 °C

ಬ್ಯಾಂಕುಗಳು ಪರಿಹಾರ ಯೋಜನೆಗಳ ಜಾಗೃತಿ ನೇತೃತ್ವ ವಹಿಸಿ: ನಳಿನ್ ಕುಮಾರ್ ಕಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕೋವಿಡ್ -19 ಲಾಕ್ ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ವಿವಿಧ ವರ್ಗಗಳಿಗೆ ಪ್ರತ್ಯೇಕ ಯೋಜನೆಗಳ ಮೂಲಕ ಪರಿಹಾರಗಳನ್ನು (ಪ್ಯಾಕೇಜ್) ಘೋಷಿಸಿದ್ದು,  ಒಂದೊಂದು ಯೋಜನೆಯ ನೇತೃತ್ವವನ್ನು ಒಂದೊಂದು ಬ್ಯಾಂಕ್‌‌ಗಳು ವಹಿಸಿಕೊಂಡು ಪ್ರಚಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸೋಮವಾರ ಬ್ಯಾಂಕ್ ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಆ ಮೂಲಕ ಯೋಜನೆಗಳು ಅರ್ಹರಿಗೆ ತಲುಪುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಸರ್ಕಾರದ ಆದ್ಯತಾ ವಲಯದ ಪ್ರಗತಿ ಮಾಹಿತಿ ನೀಡದ ಹಾಗೂ ಸಭೆಗೆ ಹಾಜರಾಗದ ಬ್ಯಾಂಕ್‌ಗಳಲ್ಲಿರುವ ಸರ್ಕಾರದ ಮುಂಗಡ ಹಾಗೂ ಖಾತೆಗಳನ್ನು ಹಿಂಪಡೆಯಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು