ಬಂಟ್ವಾಳ: ಇಲ್ಲಿನ ತುಂಬೆ ಗ್ರಾಮದ ನಡಿಬೆಟ್ಟು ಎಂಬಲ್ಲಿ ಸ್ಥಳೀಯ ನಿವಾಸಿ ಕಾರ್ತಿಕ್ ಎಂಬುವರು ಶುಕ್ರವಾರ ಮೇಯಲು ಬಿಟ್ಟಿದ್ದ ₹ 25 ಸಾವಿರ ಮೌಲ್ಯದ ದನವನ್ನು ಗೋಹಂತಕರು ಕಳವು ಮಾಡಿ ಪೊದೆಯಲ್ಲಿ ಕಡಿದು ಮಾಂಸ ಮಾರಾಟ ಮಾಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ನಿಯೋಗ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶಿವಕುಮಾರ್ ಅವರಿಗೆ ಭಾನುವಾರ ಮನವಿ ಸಲ್ಲಿಸಿತು.

ಮಂಗಳೂರು ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲು ನೇತೃತ್ವದ ನಿಯೋಗದಲ್ಲಿ ಉಪಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ, ಹಿಂದುಳಿದ ಮೋರ್ಚಾ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಪುದು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುಕೇಶ್ ಶೆಟ್ಟಿ ತೇವು, ಪ್ರಧಾನ ಕಾರ್ಯದರ್ಶಿ ರೂಪೇಶ್ ಜ್ಯೋತಿಗುಡ್ಡೆ, ರೈತ ಮೋರ್ಚಾ ಅಧ್ಯಕ್ಷ ಪದ್ಮನಾಭ ಗಟ್ಟಿ, ಮಂಡಲ ಉಪಾಧ್ಯಕ್ಷ ಹುಕ್ರಪ್ಪ ನಾಯ್ಕ, ಯುವ ಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆ, ತುಂಬೆ ಶಕ್ತಿ ಕೇಂದ್ರದ ಅಧ್ಯಕ್ಷ ಸುಶಾನ್ ಆಚಾರ್ಯ, ತುಂಬೆ ಗ್ರಾಮ ಪಂಚಾಯಿತಿ ಸದಸ್ಯರಾದ ಕಿಶೋರ್ ರಾಮಲ್ ಕಟ್ಟೆ, ಮನೋಹರ್ ಪೆರ್ಲಕ್ಕೆ, ರಾಘವ ಬಂಗೇರ ಪೆರ್ಲಬೈಲು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.