ಬಂಟ್ವಾಳ: ಜಾತ್ಯತೀತ ವ್ಯವಸ್ಥೆಯ ಪ್ರತಿಪಾದಕರಾಗಿ ಎಲ್ಲ ರೊಂದಿಗೆ ಬೆರೆಯುತ್ತಿದ್ದ ನಿವೃತ್ತ ಹಿಂದಿ ಶಿಕ್ಷಕ ಗೋವಿಂದ ಭಟ್ ಅವರು ಶಿಸ್ತು ಮತ್ತು ಅನುಕರಣೀಯ ಜೀವನ ಶೈಲಿಯಿಂದ ಜನಪ್ರಿಯರಾಗಿದ್ದರು ಎಂದು ಪುತ್ತೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

ಇಲ್ಲಿನ ಕಲ್ಲಡ್ಕ ಸಮೀಪದ ನೀರಕೋಡಿಯಲ್ಲಿ ಈಚೆಗೆ ನಿಧನರಾದ ಕಲ್ಲಡ್ಕ ಶ್ರೀರಾಮ ವಿದ್ಯಾ ಸಂಸ್ಥೆಯ ನಿವೃತ್ತ ಹಿಂದಿ ಶಿಕ್ಷಕ ಗೋವಿಂದ ಭಟ್ ಅವರಿಗೆ ಶನಿವಾರ ನುಡಿನಮನ ಸಲ್ಲಿಸಿ ಅವರು ಮಾತನಾಡಿದರು.

ನಿವೃತ್ತ ಶಿಕ್ಷಕ ರಾಧಾಕೃಷ್ಣ ಅಡ್ಯಂತಾಯ, ಪ್ರಮುಖರಾದ ಕೆ.ಪದ್ಮನಾಭ ಕೊಟ್ಟಾರಿ, ವಸಂತ ಮಾಧವ, ರಮೇಶ್ ಕಲ್ಲಡ್ಕ, ಮಹೇಶ್ ಭಟ್ ಕಜೆ, ಡಾ.ಕಮಲಾ ಪ್ರಭಾಕರ ಭಟ್ ನುಡಿನಮನ ಸಲ್ಲಿಸಿದರು. ಶ್ರೇಯಸ್ ಸ್ವಾಗತಿಸಿ, ರಾಜೇಶ್ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-29-440894994

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.