ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಕ್ಷ್ಯಚಿತ್ರ ಪ್ರದರ್ಶಿಸಿ

Last Updated 9 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಈ ತಿಂಗಳ 3ರಂದು ಪತ್ರಿಕೆಗಳಲ್ಲಿ ಒಂದು ಒಳ್ಳೆಯ ಸುದ್ದಿ ಓದಿ ಸಂತಸಪಟ್ಟೆ. ಪಶ್ಚಿಮ ಬಂಗಾಳದಲ್ಲಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಮೂವರು ಕಿಡಿಗೇಡಿಗಳನ್ನು ಯುವತಿಯೊಬ್ಬರು ಚೆನ್ನಾಗಿ ಥಳಿಸಿ ತಕ್ಕಪಾಠ ಕಲಿಸಿದ್ದಾರೆ.

ಈ ಘಟನೆಯ ‘ಡಾಕ್ಯುಮೆಂಟರಿ’ ಮಾಡಿ ಮಹಿಳಾ ಕಾಲೇಜು, ಮಹಿಳಾ ಹಾಸ್ಟೆಲ್‌ಗಳಲ್ಲಿ ಪ್ರದರ್ಶಿಸಿದರೆ ಒಳ್ಳೆಯ ಪರಿಣಾಮವಾದೀತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT