ಬಂಟ್ವಾಳ: ಇಲ್ಲಿನ ಅಮ್ಟಾಡಿ ಗ್ರಾಮದ ಪ್ರಸಿದ್ಧ ಮಂಗ್ಲಿಮಾರ್ ಅಣ್ಣಪ್ಪ ಸ್ವಾಮಿ ಜುಮಾದಿ ಬಂಟ ದೈವಸ್ಥಾನದಲ್ಲಿ ಅಣ್ಣಪ್ಪ ಪಂಜುರ್ಲಿ ದೈವದ ವಾರ್ಷಿಕ ನೇಮೋತ್ಸವ ಶನಿವಾರ ರಾತ್ರಿ ನೆರವೇರಿತು. ಆ ಬಳಿಕ ನಡೆದ ಅಣ್ಣಪ್ಪ ಪಂಜುರ್ಲಿ ವಲಸರಿ ನೇಮೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು.

ಕ್ಷೇತ್ರದ ಆಡಳಿತ ಮೊಕ್ತೇಸರ ರವಿಶಂಕರ ಶೆಟ್ಟಿ ಬಡಾಜೆ, ಒಡಿಯೂರು ಗುರುದೇವಾನಂದ ಸ್ವಾಮೀಜಿ, ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ, ಆರಾಧನಾ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಉದ್ಯಮಿ ಕುಸುಮೋಧರ ಶೆಟ್ಟಿ ಮುಂಬೈ, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ವಿಜಯ ಕುಮಾರ್, ಅರ್ಚಕ ನರಸಿಂಹ ಮಯ್ಯ ಮತ್ತಿತರರು ಹಾಜರಿದ್ದರು.

ಭಾನುವಾರ ಬೆಳಿಗ್ಗೆ ಧೂಮಾವತಿ ಬಂಟ ದೈವಗಳಿಗೆ ನೇಮೋತ್ಸವ ಮತ್ತು ಸಂಜೆ ಅಣ್ಣಪ್ಪ ಪಂಜುರ್ಲಿ ಕೆರೆ ನೇಮೋತ್ಸವ ನಡೆಯಿತು. ಶಾಸಕ ರಾಜೇಶ ನಾಯ್ಕ್ ಉಳಿಪಾಡಿ ಮತ್ತಿತರ ಗಣ್ಯರು ಪಾಲ್ಗೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-29-663903803

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.