ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಟ್ವಾಳ: ಪುರಸಭೆ ಮಾಜಿ ಸದಸ್ಯ ಕಾಂತಪ್ಪ ಪೂಜಾರಿ

Published 23 ಡಿಸೆಂಬರ್ 2023, 13:42 IST
Last Updated 23 ಡಿಸೆಂಬರ್ 2023, 13:42 IST
ಅಕ್ಷರ ಗಾತ್ರ

ಬಂಟ್ವಾಳ: ಇಲ್ಲಿನ ಜಕ್ರಿಬೆಟ್ಟು ಸಮೀಪದ ಮಡ್ಯಾರ್ ನಿವಾಸಿ, ಪುರಸಭೆ ಮಾಜಿ ಸದಸ್ಯ ಕಾಂತಪ್ಪ ಪೂಜಾರಿ (90) ಅವರು ಶುಕ್ರವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಅವರಿಗೆ ಮೂವರು ಪುತ್ರರು, ಆರು ಮಂದಿ ಪುತ್ರಿಯರು ಇದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಾಗಿ, ವಿವಿಧ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿ ಸಮಿತಿ ಪದಾಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಬಂಟ್ವಾಳ ಪುರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿಯೂ ಅವರು ಕೆಲಸ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT