ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನಾಯಿಲ ಓಂ ಶ್ರೀ ಗೆಳೆಯರ ಬಳಗದಿಂದ 20ನೇ ವರ್ಷದ ವಾರ್ಷಿಕ ಸಂಭ್ರಮ ಏ.18ರಂದು ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷ ನಾಗೇಶ ಕುಲಾಲ್ ಹೇಳಿದ್ದಾರೆ.

ಬಿ.ಸಿ.ರೋಡಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ಗಣಪತಿ ಹೋಮ ಮತ್ತು ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದರು. ಸಂಜೆ 6 ಗಂಟೆಗೆ ‘ಕುಸಲ್ದ ಕುರ್ಲರಿ’ ಹಾಸ್ಯ ಕಾರ್ಯಕ್ರಮ, ಸಂಜೆ 7.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ದಿನೇಶ್ ನೆಲ್ಲಿಗುಡ್ಡೆ, ಕಾರ್ಯದರ್ಶಿ ಕರುಣಾಕರ ನಾಯಿಲ, ಮಹಿಳಾ ಘಟಕ ಅಧ್ಯಕ್ಷೆ ನಳಿನಿ ಶುಭಕರ, ಕಿರಣ್ ಅಟ್ಲೂರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-29-1168671404

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.