ಬಂಟ್ವಾಳ: ಇಲ್ಲಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮಹಾ ರಥೋತ್ಸವ ಶನಿವಾರ ಸಂಜೆ ನಡೆಯಿತು.

ಈ ಮೂಲಕ ಒಂದು ತಿಂಗಳ ವಾರ್ಷಿಕ ಜಾತ್ರಾ ಮಹೋತ್ಸವ ಸಮಾಪನಗೊಂಡಿತು. ದೇವಳದ ಒಂದು ಸುತ್ತು ರಥ ಎಳೆದ ಭಕ್ತರು ಬಳಿಕ ಚೆಂಡಿನ ಗದ್ದೆಯಲ್ಲಿ ನಡೆದ ಆಕರ್ಷಕ ಸುಡುಮದ್ದು ಪ್ರದರ್ಶನ ನಡೆಯಿತು. ಸುಬ್ರಹ್ಮಣ್ಯ ತಂತ್ರಿ ಮತ್ತು ತಂತ್ರಿ ವೆಂಕಟೇಶ್, ಅನುವಂಶಿಕ ಮೊಕ್ತೇಸರ ಪವಿತ್ರಪಾಣಿ ಮಾಧವ ಭಟ್, ಪ್ರಧಾನ ಅರ್ಚಕ ಕೆ.ರಾಮ ಭಟ್, ಪದ್ಮನಾಭ ಭಟ್, ಅನಂತ ಪದ್ಮನಾಭ ಭಟ್, ಆದರ್ಶ ಭಟ್, ಆಡಳಿತ ಮೊಕ್ತೇಸರ ಡಾ.ಮಂಜಯ ಶೆಟ್ಟಿ, ಮೊಕ್ತೇಸರ ಚೇರ ಸೂರ್ಯನಾರಾಯಣ ರಾವ್, ಇಒ ಚಂದ್ರಮೋಹನ್, ಸುಭಾಶ್ಚಂದ್ರ ನಾಯ್ಕ್ ಉಳಿಪಾಡಿಗುತ್ತು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-29-1137602485

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.