ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಸಮೀಪದ ಪೂಂಜ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸೋಮವಾರ ಸಮಾಪನಗೊಂಡಿತು.

ಕ್ಷೇತ್ರದ ತಂತ್ರಿ ಬಾಲಕೃಷ್ಣ ಪಾಂಗಣ್ಣಾಯ ಅವರ ಮಾರ್ಗದರ್ಶನದಲ್ಲಿ ಏ.2ರಿಂದ ಧ್ವಜಾರೋಹಣದ ಮೂಲಕ ಆರಂಭಗೊಂಡು. ಬಳಿಕ ಚಂಡಿಕಾಯಾಗ, ಚೆಂಡು ಉತ್ಸವ, ದೀಪದ ಬಲಿ, ದರ್ಶನ ಬಲಿ, ಸವಾರಿ ಬಲಿ, ನಡುಬಲಿ, ಮಹಾರಥೋತ್ಸವ ನಡೆಯಿತು. ಸೋಮವಾರ ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಕ್ಷೇತ್ರದ ಪಿ.ಕೃಷ್ಣಪ್ರಸಾದ್ ಆಸ್ರಣ್ಣ, ಪ್ರಧಾನ ಅರ್ಚಕ ಪಿ.ಪ್ರಕಾಶ್ ಆಚಾರ್ಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುದರ್ಶನ್ ಶೆಟ್ಟಿ ಹಕ್ಕೇರಿ, ಸದಸ್ಯರಾದ ಉಮೇಶ ಶೆಟ್ಟಿ ಕೊನೆರೊಟ್ಟುಗುತ್ತು, ಸುಧೀಂದ್ರ ಶೆಟ್ಟಿ ಕಲಾಯಿದಡ್ಡ, ಅಶೋಕ್ ಆಚಾರ್ಯ ಸಿದ್ಧಕಟ್ಟೆ, ಸುರೇಶ ನೀರಪಲ್ಕೆ, ರಂಜಿನಿ ದಿವಾಕರ ಮಾದಾಯಿ, ಗೀತಾ ವಿಶ್ವನಾಥ ಉಮನೊಟ್ಟು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-29-1934234194

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.