ಬಂಟ್ವಾಳ: ಬಂಟ್ವಾಳ-ಮೂಡುಬಿದಿರೆ ರಸ್ತೆ ನಡುವಿನ ಬಾರೆಕಾಡು ಕ್ರಾಸ್ ಎಂಬಲ್ಲಿ ₹ 1.30 ಲಕ್ಷ ವೆಚ್ಚದಲ್ಲಿ ಇಲ್ಲಿನ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ನಿರ್ಮಾಣಗೊಂಡ ‘ರೋಟರಿ ಬಸ್ ತಂಗುದಾಣ’ವನ್ನು ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ. ಉದ್ಘಾಟಿಸಿದರು.

ಮಂಗಳೂರು ಧರ್ಮಗುರು ಜೆರಾಲ್ಡ್ ಲೋಬೊ ಆಶೀರ್ವಚನ ನೀಡಿದರು.

ಅಮ್ಟಾಡಿ ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ವಿಜಯ ಕುಮಾರ್, ಸಹಾಯಕ ಗವರ್ನರ್ ಉಮೇಶ್ ರಾವ್ ಮಿಜಾರ್, ಪ್ರಮುಖರಾದ ರಿತೇಶ್ ಬಾಳಿಗಾ, ಡಾ.ಶಿವಪ್ರಸಾದ್ ಮಾತನಾಡಿದರು.

ಕ್ಲಬ್ನ ವಲಯ ಸೇನಾನಿ ರಾಮಚಂದ್ರ ಶೆಟ್ಟಿಗಾರ್, ಮಾಜಿ ಅಧ್ಯಕ್ಷರಾದ ಆಂಟೋನಿ ಸಿಕ್ವೇರಾ, ರಾಘವೇಂದ್ರ ಭಟ್, ಶ್ರುತಿ ಮಾಡ್ತಾ, ಎಂ.ಪದ್ಮರಾಜ ಬಲ್ಲಾಳ್ ಮಾವಂತೂರು, ಪ್ರಮುಖರಾದ ಕೆ.ರಮೇಶ್ ನಾಯಕ್ ರಾಯಿ, ಸೆಬಾಸ್ಟಿಯನ್ ಮಿನೇಜಸ್, ಅರುಣ್ ಮಾಡ್ತಾ, ಪ್ರೀತಂ ರಾಡ್ರಿಗಸ್, ಸೆರಾಲ್ಡ್ ಕ್ರಾಸ್ತ, ಸುಧೀರ್ ಕುಮಾರ್, ಗೀತಾ ಪಿ.ಬಲ್ಲಾಳ್, ಪ್ರೀತಾ ಸಿಕ್ವೇರಾ, ಸುಝಾನ್ ವಾಸ್, ಡಾ.ಕ್ಲಾರೆಟ್ ಡಿಸೋಜ, ಲವಿನಾ ಶಲ್ಮಾ ಭಾಗವಹಿಸಿದ್ದರು. ಕ್ಲಬ್ ಅಧ್ಯಕ್ಷ ವಿಜಯ ಫರ್ನಾಂಡಿಸ್ ಸ್ವಾಗತಿಸಿ, ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ ವಂದಿಸಿದರು. ನಿಕಟಪೂರ್ವ ಅಧ್ಯಕ್ಷ ಸುರೇಶ್ ಶೆಟ್ಟಿ ಸಿದ್ಧಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-29-1434989914

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.