ಬಂಟ್ವಾಳ: ಇಲ್ಲಿನ ಬಂಟ್ವಾಳ ಬೈಪಾಸ್ ರಾಷ್ಟ್ರೀಯ ಹೆದ್ದಾರಿ ಸಮೀಪದ ತುಂಬೆ ರಾಮನಗರದಲ್ಲಿ ಶ್ರೀರಾಮ ಭಜನಾ ಮಂದಿರದ ಶತಮಾನೋತ್ಸವ ಅಂಗವಾಗಿ ಮಾ.26ರಂದು ‘ಶ್ರೀರಾಮ ನವಮಿ ಉತ್ಸವ' ನಡೆಯಲಿದೆ.

ಮಾ.26ರಿಂದ 27ರವರೆಗೆ ಏಕಾಹ ಭಜನೆ ಮತ್ತು ಭಜನಾ ಮಂಗಲೋತ್ಸವ ನಡೆಯಲಿದೆ. ಏ.2ರಂದು ಬೆಳಿಗ್ಗೆ 8ಗಂಟೆಗೆ ಗಣಯಾಗ ಮತ್ತು ಮಧ್ಯಾಹ್ನ 12ಗಂಟೆಗೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಚನ ನಡೆಯಲಿದೆ. ಮಧ್ಯಾಹ್ನ 12.23ಕ್ಕೆ ಪ್ರಸಾದ ವಿತರಣೆ ಸಹಿತ 1 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಆ ಪ್ರಯುಕ್ತ ಬುಧವಾರ ಸಂಜೆ 6 ಗಂಟೆಗೆ ಕಟೀಲು ಮೇಳದಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಸೇವೆ ನೆರವೇರಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-29-1842204634

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.