ಬಂಟ್ವಾಳ: ಇಲ್ಲಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವೃದ್ಧಿ ಸಮಿತಿ ಸಭೆ ಮಂಗಳವಾರ ನಡೆಯಿತು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಮುಂಬರುವ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಳ ಸೇರಿದಂತೆ ಸ್ಥಗಿತಗೊಂಡ ಕಾಲೇಜಿನ ಆವರಣ ಗೋಡೆ ಮತ್ತು ಸಭಾಂಗಣ ಕಾಮಗಾರಿ ಮುಂದುವರಿಸುವ ಬಗ್ಗೆ ಅವರು ಚರ್ಚೆ ನಡೆಸಿದರು.

ಕಾಲೇಜಿನ ಪ್ರಾಂಶುಪಾಲ ಕೆ.ಜಿ. ಮಹೇಶ್ ಪ್ರಸಾದ್, ಉಪನ್ಯಾಸಕ ಚಂದ್ರ, ಉದಯ್, ಪ್ರಮುಖರಾದ ಚಂದ್ರಶೇಖರ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ದಿನೇಶ್ ಶೆಟ್ಟಿ ದಂಬೆದಾರ್, ರವಿರಾಮ ಶೆಟ್ಟಿ, ನವೀನ್ಚಂದ್ರ ಶೆಟ್ಟಿ, ಉದಯ ಕುಮಾರ್ ಶೆಟ್ಟಿ, ಸಿ. ಅನಂತ್ ಪೈ, ಶ್ರೀಧರ್ ಪೈ, ಆನಂದ್ ಆಚಾರ್ಯ, ಮೋಹನ್ ದಾಸ್ ಗಟ್ಟಿ, ರಾಜೀವ್ ಗಟ್ಟಿ, ಅಮ್ಮು ರೈ ಹರ್ಕಾಡಿ, ಪ್ರವೀಣ್ ಗಟ್ಟಿ, ವಿನಾಯಕ ಪ್ರಭು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-29-1381535557

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.