ಶನಿವಾರ, ಫೆಬ್ರವರಿ 29, 2020
19 °C
23ರಂದು ಪ್ರಶಸ್ತಿ ಪ್ರದಾನ ಸಮಾರಂಭ

ಭಾನುಮತಿ, ಶ್ರೀಧರ ಬಳಗಾರ್‌ಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜಿನ ಶಿವರಾಮ ಕಾರಂತ ಅಧ್ಯಯನ ಕೇಂದ್ರ ಮತ್ತು ಕನ್ನಡ ಸಂಘದ ಸಹಯೋಗದಲ್ಲಿ ನೀಡುವ ‘ನಿರಂಜನ ಪ್ರಶಸ್ತಿ’ಗೆ ಸಂಶೋಧಕಿ ಡಾ. ವೈ. ಸಿ. ಭಾನುಮತಿ ಹಾಗೂ ಸಿದ್ದಮೂಲೆ ಶಂಕರನಾರಾಯಣ ಭಟ್ ಸ್ಥಾಪಿತ ‘ಶಂಕರ ಸಾಹಿತ್ಯ ಪ್ರಶಸ್ತಿ’ಗೆ ಕಥೆಗಾರ ಶ್ರೀಧರ ಬಳಗಾರ್ ಅವರನ್ನು ಆಯ್ಕೆ ಮಾಡಲಾಗಿದೆ.

‘ನಿರಂಜನ ಪ್ರಶಸ್ತಿ’ಯು ₹15 ಸಾವಿರ, ಶಂಕರ ಸಾಹಿತ್ಯ ಪ್ರಶಸ್ತಿ ₹5 ಸಾವಿರ ನಗದು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಇದೇ 23ರಂದು ನಡೆಯಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು