ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ​ಸಿಎಂ ಬೊಮ್ಮಾಯಿ ನೇತೃತ್ವದ ತಂಡದಿಂದ ಸರಣಿ ಸಭೆ

Last Updated 12 ಏಪ್ರಿಲ್ 2022, 7:18 IST
ಅಕ್ಷರ ಗಾತ್ರ

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಂಗಳವಾರ ಇಲ್ಲಿನ ಹೋಟೆಲ್ ಒಷಿಯನ್ ಪರ್ಲ್ ನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದೆ.

ಸಭೆಯಲ್ಲಿ ಸಂಸದ ಡಿ.ವಿ. ಸದಾನಂದಗೌಡ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಕುಮಾರ ಸುರಾನಾ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಶಾಸಕರಾದ ರಘುಪತಿ ಭಟ್, ಉಮಾನಾಥ ಕೋಟ್ಯಾನ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ ಸೇರಿದಂತೆ ಗಲವು‌ನಾಯಕರು ಪಾಲ್ಗೊಂಡಿದ್ದಾರೆ.

ಬಸವರಾಜ ಬೊಮ್ಮಾಯಿ ನೇತೃತ್ವದ ತಂಡ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ ಬಿಜೆಪಿ ಪದಾಧಿಕಾರಿಗಳ ಜೊತೆಗೆ ಸರಣಿ ಸಭೆಗಳನ್ನು ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT