ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಆಲ್ಟೊ ಕಾರು ಡಿಕ್ಕಿಯಾಗಿ ಬೈಕ್ನಲ್ಲಿ ಸಾಗುತ್ತಿದ್ದ ಮಹಿಳೆ ಮೃತಪಟ್ಟಿದ್ದಾರೆ.

ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಬಳಂಜ ಗ್ರಾಮದ ಶೈಲಜಾ (35) ಎಂದು ಗುರುತಿಸಲಾಗಿದೆ.

ಅವರು ಅನಿಲ್ ಫಾರ್ಮ್ನ ಮಾಲೀಕ ಅನಿಲ್ ಭಟ್ ಅವರ ಪತ್ನಿ.

ಘಟನೆಯಲ್ಲಿ ಅನಿಲ್ ಭಟ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನಿಲ್ ಭಟ್ ಮತ್ತು ಶೈಲಜಾ ತಮ್ಮ ಪಾರ್ಮ್ನ ಕೆಲಸ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.ಬೆಳ್ತಂಗಡಿ ಸಂಚಾರ ಠಾಣೆ ಪೋಲಿಸರುಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-29-1050741119

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.