ಬೆಳ್ತಂಗಡಿ: ತಾಲ್ಲೂಕು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದ ಕಾರ್ಯದರ್ಶಿ ಗಣೇಶ್ ಬಿ.ಶಿರ್ಲಾಲ್ ಸ್ವಾಗತಿಸಿ ವರದಿ ವಾಚಿಸಿದರು. ಕೋಶಾಧಿಕಾರಿ ಪುಷ್ಪರಾಜ ಶೆಟ್ಟಿ ಲೆಕ್ಕಪತ್ರ ಮಂಡಿಸಿದರು.

ಉಪಾಧ್ಯಕ್ಷ ಶಿಬಿ ಧರ್ಮಸ್ಥಳ, ಜತೆ ಕಾರ್ಯದರ್ಶಿ ಮನೋಹರ ಬಳಂಜ, ಜಿಲ್ಲಾ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ಸದಸ್ಯರಾದ ಮಂಜುನಾಥ ರೈ, ಅರವಿಂದ ಹೆಬ್ಬಾರ್, ಆಚುಶ್ರೀ ಬಾಂಗೇರು, ಬಿ.ಎಸ್.ಕುಲಾಲ್, ದೀಪಕ್ ಅಠವಳೆ, ಹೃಷಿಕೇಶ್ ಧರ್ಮಸ್ಥಳ ಭಾಗವಹಿಸಿದ್ದರು.

ಪದಾಧಿಕಾರಿಗಳ ಆಯ್ಕೆ: 2025ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ಏಣಿಂಜೆ, ಕಾರ್ಯದರ್ಶಿಯಾಗಿ ತುಕಾರಾಮ್ ಬಿ., ಕೋಶಾಧಿಕಾರಿಯಾಗಿ ಜಾರಪ್ಪ ಪೂಜಾರಿ ಬೆಳಾಲು, ಉಪಾಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್, ಜತೆ ಕಾರ್ಯದರ್ಶಿಯಾಗಿ ಧನಕೀರ್ತಿ ಅರಿಗ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಹಿರಿಯ ಸದಸ್ಯ ಆರ್.ನಾಭಿರಾಜ್ ಪೂವಣಿ ಪ್ರಕ್ರಿಯೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.