ಬೆಳ್ತಂಗಡಿ: ತಾಲ್ಲೂಕಿನ ಗುರುವಾಯನಕೆರೆ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಈಚೆಗೆ ನಡೆಯಿತು.

ಈ ಸಂದರ್ಭದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಸಿಂಚನಾ ಬಿ. ಅವರನ್ನು ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸೋಮಯ್ಯ ಮೂಲ್ಯ ಅನೈನಡೆ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಪುತ್ತೂರು ಕುಂಬಾರರ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಮೂಲ್ಯ ಪೆರುವಾಯಿ ಭೇಟಿ ನೀಡಿದರು. ಎಚ್. ಪದ್ಮಕುಮಾರ್, ಸಂಘದ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎನ್ ಹಾಗೂ ಪದಾಧಿಕಾರಿಗಳು ಹಾಜರಿದ್ದರು.

ಬಂಟ್ವಾಳ: ತಾಲ್ಲೂಕಿನ ಸಜಿಪನಡು ಶ್ರೀಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಸೋಮವಾರ ನಡೆಯಿತು. ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ. ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಕೆ.ರಾಧಾಕೃಷ್ಣ ಆಳ್ವ, ಕೆ.ಟಿ.ಸುಧಾಕರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-29-676889686

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.