ಬೆಳ್ತಂಗಡಿ: ಇಲ್ಲಿನ ಪೋಲಿಸ್ ಉಪ ವಿಭಾಗದ ಡಿವೈಎಸ್ಪಿ ಸಿ.ಕೆ.ರೋಹಿಣಿ ಅವರು ನೆರಿಯ ಗ್ರಾಮದ ಆಲಂಗಾಯಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಭೇಟಿ ಮಾತುಕತೆ ನಡೆಸಿದರು.

ಮಧ್ಯಾಹ್ನ ಮಕ್ಕಳ ಜತೆಗೆ ಊಟ ಮಾಡಿದ ಡಿವೈಎಸ್ಪಿ ಹಳೆಯ ವಸತಿ ನಿಲಯ ಕಟ್ಟಡವನ್ನು ವೀಕ್ಷಣೆ ಮಾಡಿದರು. ಜತೆಗೆ ₹ 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ವಸತಿಶಾಲಾ ಕಟ್ಟಡವನ್ನು ವೀಕ್ಷಿಸಿ ಕಟ್ಟಡದ ಉದ್ಘಾಟನೆಯನ್ನು ಆದಷ್ಟು ಬೇಗ ನಡೆಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

ಧರ್ಮಸ್ಥಳ ಪಿಎಸ್ಐ ಸಮರ್ಥ್, ಧರ್ಮಸ್ಥಳ ಪೋಲಿಸ್ ಠಾಣೆ ಸಿಬ್ಬಂದಿ ಜತೆಗಿದ್ದರು. ಶಾಲಾ ಶಿಕ್ಷಕರು, ಹಾಸ್ಟೆಲ್ ಸಿಬ್ಬಂದಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.