ಬೆಳ್ತಂಗಡಿ: ಹೆದ್ದಾರಿ ಕಾಮಗಾರಿಯ ಪೇವರ್ ಯಂತ್ರಕ್ಕೆ ಹಿಂಬದಿಯಿಂದ ಬೈಕ್ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜದ ಗುರಿಪಳ್ಳ ಕ್ರಾಸ್ ಬಳಿ ಸೋಮವಾರ ರಾತ್ರಿ ನಡೆದಿದೆ.

ಬೈಕ್ ಸವಾರ ಕಡಿರುದ್ಯಾವರ ಗ್ರಾಮದ ಪರಬೆಟ್ಟು ನಿವಾಸಿ, ಎಲೆಕ್ಟ್ರಿಷಿಯನ್ ವೃತ್ತಿಯ ಹರೀಶ್ (28) ಗಂಭೀರ ಗಾಯಗೊಂಡಿದ್ದು ಉಜಿರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೆದ್ದಾರಿ ಕಾಮಗಾರಿಯ ವಾಹನಕ್ಕೆ ಹಿಂಬದಿಯ ದೀಪಗಳು ಇಲ್ಲದ ಕಾರಣ ವಾಹನ ಸಂಚರಿಸುತ್ತಿದ್ದುದು ಗಮನಕ್ಕೆ ಬಾರದೆ ಅಪಘಾತ ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳು ಅಲ್ಲಲ್ಲಿ ರಸ್ತೆ ಬದಿ ರಾತ್ರಿ ಹೊತ್ತು ನಿಲ್ಲುತ್ತಿದ್ದು, ಅವುಗಳಲ್ಲಿ ಸರಿಯಾದ ದೀಪಗಳು ಇಲ್ಲದಿರುವುದು ವಾಹನ ಸವಾರರಿಗೆ ಅಪಾಯಕಾರಿಯಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-29-864249021

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.