ಬೆಳ್ತಂಗಡಿ: ‘ವೇಣೂರು - ಪೆರ್ಮುಡ ಸೂರ್ಯ - ಚಂದ್ರ ಜೋಡುಕರೆ ಕಂಬಳವು ಸೀಮೆಯ ಏಕೈಕ ಪ್ರತಿಷ್ಠಿತ ಕಂಬಳವಾಗಿದೆ. ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅಚ್ಚುಕಟ್ಟಾಗಿ ಕಂಬಳ ನಡೆಯುತ್ತಿದೆ’ ಎಂದು ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ.ಪದ್ಮಪ್ರಸಾದ ಅಜಿಲ ಹೇಳಿದರು.

ಹೊನಲು ಬೆಳಕಿನ 33ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ - ಚಂದ್ರ ಜೋಡುಕರೆ ಕಂಬಳಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ವೇಣೂರು ಕ್ರಿಸ್ತರಾಜ ದೇವಾಲಯದ ಧರ್ಮಗುರು ಫಾ.ಎಡ್ವಿನ್ ಸಂತೋಷ್ ಮೊರಾಸ್, ನಿವೃತ್ತ ಎಸ್.ಪಿ.ಪೀತಾಂಬರ ಹೇರಾಜೆ, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಎಸ್.ಲೋಬೊ, ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸತೀಶ್ ಕೆ.ಕಾಶಿಪಟ್ಣ, ಹಿರಿಯ ಶ್ರೇಣಿ ನ್ಯಾಯಾಲಯದ ಹೆಚ್ಚುವರಿ ಸರ್ಕಾರಿ ವಕೀಲ ಮನೋಹರ ಕುಮಾರ್, ವಿ.ಪ್ರಭಾಕರ ಹೆಗ್ಡೆ ಹಟ್ಟಾಜೆ ಮಾತನಾಡಿದರು.

ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ಕಂಬಳ ಸಮಿತಿ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ, ಸುರೇಶ್ ಕುಮಾರ್ ಆರಿಗ ಪೆರ್ಮಾಣುಗುತ್ತು, ವಂದನಾ ಭಂಡಾರಿ, ದಿನೇಶ್ ಮೂಲ್ಯ, ವಿಮಲಚಂದ್ರ ಕೋಟ್ಯಾನ್, ಗುರುರಾಜ್ ಗುರಿಪಳ್ಳ, ಪ್ರಕಾಶ್ ಕೋಟ್ಯಾನ್ ನಾರಾವಿ, ವಕೀಲ ಅಜಿತ್ ಎನ್., ಬೆಳ್ತಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ವಲಯ ಅರಣ್ಯಾಧಿಕಾರಿ ಭರತ್ ಯು.ಜಿ., ಪಡಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ, ಮನೋಜ್ ಕೋಟ್ಯಾನ್ ಕಾಶಿಪಟ್ಣ, ಪದ್ಮನಾಭ ಸಾಲ್ಯಾನ್ ಮಾಲಾಡಿ, ಕೇಶವ ಕೋರ್ಡೇಲು, ಗುಣವತಿ ಡಿ.ಕುಕ್ಕೇಡಿ, ತೇಜಾಕ್ಷಿ ಕುಕ್ಕೇಡಿ, ವಿನೋದಾ, ಹರಿಣಾಕ್ಷಿ, ಕಕ್ಯೆಪದವು, ಕಂಬಳ ಸಮಿತಿ ಸಂಚಾಲಕ ರಂಜಿತ್ ಮೈರ, ಸತೀಶ್ ಹೆಗ್ಡೆ ಬಜಿರೆ, ಸಂಚಾಲಕ ಪ್ರವೀಣ್ ಫರ್ನಾಂಡಿಸ್ ಹಳ್ಳಿಮನೆ ಉಜಿರೆ, ಕಾರ್ಯಾಧ್ಯಕ್ಷ ಶೇಖರ ಕುಕ್ಕೇಡಿ, ಕೋಶಾಧಿಕಾರಿ ಅಶೋಕ್ ಪಾಣೂರು, ಕಾರ್ಯದರ್ಶಿ ಭರತ್ರಾಜ್ ಪಾಪುದಡ್ಕಗುತ್ತು, ಉಪಾಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿದ್ದರು.

ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್ ಸ್ವಾಗತಿಸಿ, ಸತೀಶ್ ಹೊಸ್ಮಾರು ಕಾರ್ಯಕ್ರಮ ನಿರೂಪಿ ಸಿದರು. ಕಂಬಳ ಸಮಿತಿ ಕಾರ್ಯಾಧ್ಯಕ್ಷ ಶೇಖರ ಕುಕ್ಕೇಡಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-29-1792706022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.