ಬೆಳ್ತಂಗಡಿ: ‘ಸಮಾಜದಲ್ಲಿ ಜೀವಿಸುವುದು ಮುಖ್ಯವಲ್ಲ. ಹೇಗೆ ಜೀವಿಸಿದ್ದೇವೆ ಎಂಬುದು ಮುಖ್ಯ’ ಎಂದು ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸ ಪದ್ಮಪ್ರಸಾದ ಅಜಿಲ ಹೇಳಿದರು.

ತಾಲ್ಲೂಕು ಪಂಚಾಯಿತಿ ಸೂಪರಿಂಟೆಂಡೆಂಟ್ ಹುದ್ದೆಯಿಂದ ನಿವೃತ್ತರಾದ ಪ್ರಶಾಂತ್ ಬಳಂಜ ಅವರು ಎಸ್ಡಿಎಂ ಕಲಾ ಭವನದಲ್ಲಿ ಹಮ್ಮಿಕೊಂಡಿದ್ದ ಕೃತಜ್ಞತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪತ್ರಕರ್ತ ಲಕ್ಷ್ಮೀ ಮಚ್ಚಿನ ಅಧ್ಯಕ್ಷತೆ ವಹಿಸಿದ್ದರು.

ತಹಶಿಲ್ದಾರ್ ಪೃಥ್ವಿ ಸಾನಿಕಂ, ಮೈಸೂರು ಅರಮನೆಯ ತಾಂತ್ರಿಕ ವಿಭಾಗದ ನಿವೃತ ಮುಖ್ಯಸ್ಥ ರಾಜಶೇಖರ ಗೌಡ, ಹೈಕೋರ್ಟ್ ವಕೀಲ ಕೆ. ಪ್ರಕಾಶ್ ಹೆಗ್ಡೆ, ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಪ್ರಶಾಂತ್ ಅವರ ಪತ್ನಿ ಪ್ರಮೀಳಾ, ಪುತ್ರಿ ಡಾ. ಪ್ರಶಂಸಾ ಭಾಗವಹಿಸಿದ್ದರು.

ಬಳಂಜ ಮಂಡಲ ಪಂಚಾಯಿತಿಯ ಮಾಜಿ ಅಧ್ಯಕ್ಷ ವಸಂತ ಸಾಲಿಯಾನ್, ಪಿಡಿಒಗಳಾದ ರಾಜಶೇಖರ ರೈ ಪಡಂಗಡಿ, ಮೋಹನ ಬಂಗೇರ ಮತ್ತು ಸಫಾನಾ, ಪತ್ರಕರ್ತರಾದ ಮಂಜುನಾಥ ರೈ, ಬಿ.ಎಸ್ ಕುಲಾಲ್, ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ದೇವಿಪ್ರಸಾದ್ ಬೊಳ್ಮ, ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ನಾರಾವಿ, ತಾಲ್ಲೂಕು ಘಟಕದ ಅಧ್ಯಕ್ಷ ರುಕೇಶ್, ತಾಲ್ಲೂಕು ಪಂಚಾಯಿತಿ ವಿಷಯ ನಿರ್ವಾಹಕ ಮಂಜು, ವಸತಿ ಯೋಜನೆಯ ನೋಡೆಲ್ ಅಧಿಕಾರಿ ಪ್ರಶಾಂತ್ ಅವರನ್ನು ಪ್ರಶಾಂತ್ ಬಳಂಜ ಅವರು ಗೌರವಿಸಿದರು.

ಪ್ರಶಾಂತ ಬಳಂಜ ಸ್ವಾಗತಿಸಿ, ಶಿಕ್ಷಕ ಅರವಿಂದ ಚೊಕ್ಕಾಡಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-29-774867642

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.