ಬೆಳ್ತಂಗಡಿ: ತಾಲ್ಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬ, ಟೋಕನ್ ವ್ಯವಸ್ಥೆ ಸರಿಪಡಿಸುವಂತೆ, ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕ ಎನ್.ಕೆ ತಿಪ್ಪೇಸ್ವಾಮಿ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.

ಬೆಳ್ತಂಗಡಿ ತಾಲ್ಲೂಕಿನ ಕೇಂದ್ರ ಭಾಗದಲ್ಲಿ ಬೆಳ್ತಂಗಡಿ ಯೋಜನಾ ಪ್ರಾಧಿಕಾರವನ್ನು ರಚಿಸಿ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-29-1980842238

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.