ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೈವಾರಾಧನೆ ನಿಂದನೆ: ಬೆಂಗಳೂರಿನ ವ್ಯಕ್ತಿಯ ಬಂಧನ

Published 8 ಜುಲೈ 2023, 20:12 IST
Last Updated 8 ಜುಲೈ 2023, 20:12 IST
ಅಕ್ಷರ ಗಾತ್ರ

ಮಂಗಳೂರು: ಟ್ವಿಟರ್‌ನಲ್ಲಿ ನಕಲಿ ಖಾತೆಯ ಮೂಲಕ ತುಳುನಾಡಿನ ದೈವಾರಾಧನೆ ನಿಂದನೆ ಮತ್ತು ಮಹಿಳೆಯರ ಅಶ್ಲೀಲ ಚಿತ್ರಗಳನ್ನು ಪೋಸ್ಟ್‌ ಮಾಡಿದ ಪ್ರಕರಣದ ಆರೋಪಿ ಬೆಂಗಳೂರಿನ ಅಮೃತಹಳ್ಳಿಯ ಜಕ್ಕೂರ್‌ ಮುಖ್ಯರಸ್ತೆಯ ನಿವಾಸಿ ಶಿವರಾಜ್‌ ಎಚ್‌.ಕೆ. (37) ಎಂಬಾತನನ್ನು ಬಂಧಿಸಲಾಗಿದೆ.

ಈ ಕುರಿತು ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆಯವರು ಮಂಗಳೂರು ಸೆನ್‌ ಕ್ರೈಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT