ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು–ಮಂಗಳೂರು ರೈಲು: ಇಂದಿನಿಂದ ಮುರ್ಡೇಶ್ವರದವರೆಗೆ ವಿಸ್ತರಣೆ

Published 16 ಸೆಪ್ಟೆಂಬರ್ 2023, 6:12 IST
Last Updated 16 ಸೆಪ್ಟೆಂಬರ್ 2023, 6:12 IST
ಅಕ್ಷರ ಗಾತ್ರ

ಮಂಗಳೂರು: ಬೆಂಗಳೂರು–ಮೈಸೂರು– ಮಂಗಳೂರು ರೈಲು (16585/6) ಶನಿವಾರದಿಂದ ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದವರೆಗೆ ಸಂಚರಿಸಲಿದೆ.

ಮಧ್ಯಾಹ್ನ 3.30ಕ್ಕೆ ಮುರ್ಡೇಶ್ವರದಿಂದ ಹೊರಟು, ಮಂಗಳೂರಿಗೆ ಸಂಜೆ 6.35ಕ್ಕೆ ಬಂದು, ಬೆಳಿಗ್ಗೆ 6ಕ್ಕೆ ಬೆಂಗಳೂರು ತಲುಪುತ್ತದೆ. ಬೆಂಗಳೂರಿನಿಂದ ರಾತ್ರಿ 9 ಗಂಟೆಗೆ ಹೊರಟು ಮೈಸೂರು ಮೂಲಕ ಬೆಳಿಗ್ಗೆ 9.05ಕ್ಕೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ತಲುಪುತ್ತದೆ.

ವಾರದಲ್ಲಿ ಆರು ದಿನ ಈ ರೈಲಿನ ಸೇವೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT