ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಟ್ವಾಳ | ವೈಕುಂಠ ಏಕಾದಶಿ: ಡಿ.23ರಂದು ಭಜನಾ ಮಹೋತ್ಸವ

Published 21 ಡಿಸೆಂಬರ್ 2023, 15:02 IST
Last Updated 21 ಡಿಸೆಂಬರ್ 2023, 15:02 IST
ಅಕ್ಷರ ಗಾತ್ರ

ಬಂಟ್ವಾಳ: ಇಲ್ಲಿನ ಬಂಟ್ವಾಳ ಪೇಟೆ ತಿರುಮಲ ವೆಂಕಟರಮಣ ಸ್ವಾಮಿ ದೇವಳದಲ್ಲಿ ‘ವೈಕುಂಠ ಏಕಾದಶಿ’ ಪ್ರಯುಕ್ತ ಡಿ.23ರಂದು ‘ಭಜನಾ ಮಹೋತ್ಸವ’ ನಡೆಯಲಿದೆ. ಅಂದು ಬೆಳಿಗ್ಗೆ 6 ಗಂಟೆಗೆ ದೇವರ ಗರ್ಭಗೃಹ ಬಾಗಿಲು ತೆರೆದು 6.10ಕ್ಕೆ ದೀಪ ಪ್ರಜ್ವಲನೆ, ಸಾಮೂಹಿಕ ಶ್ರೀವಿಷ್ಣು ಸಹಸ್ರನಾಮ ಪಠಣ, 6.30ಕ್ಕೆ ಭಜನಾ ಸಂಕೀರ್ತನೆ ಆರಂಭಗೊಳ್ಳಲಿದೆ. ರಾತ್ರಿ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT