ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಭರತ ನಾಟ್ಯ: ವೆನೆಸ್ಸಾ ವಿದ್ವತ್ ತೇರ್ಗಡೆ

Last Updated 30 ಮಾರ್ಚ್ 2022, 14:58 IST
ಅಕ್ಷರ ಗಾತ್ರ

ಮಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಮಂಗಳೂರಿನ ನೃತ್ಯ ಸುಧಾ ಸಂಸ್ಥೆಯ ವಿದ್ಯಾರ್ಥಿನಿ ವೆನೆಸ್ಸಾ ಮೊಂತೆರೊ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವೆನೆಸ್ಸಾ, ವಿದುಷಿ ಸೌಮ್ಯ ಸುಧೀಂದ್ರ ರಾವ್ ಅವರ ಶಿಷ್ಯೆ. ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಪದವಿ ವಿದ್ಯಾರ್ಥಿನಿ. ಬೆಳುವಾಯಿ ಎಸ್.ಎಂ.ಪಿ. ಪ್ರೌಢಶಾಲೆ ಪದವೀಧರ ಸಹಾಯಕ ವಲೇರಿಯನ್ ಮೊಂತೆರೊ ಮತ್ತು ತೆಂಕಮಿಜಾರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಅನಿತಾ ಪಿಂಟೊ ದಂಪತಿ ಪುತ್ರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT