ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಗ್‌ಬಾಸ್ ರೂಪೇಶ್ ಶೆಟ್ಟಿಗೆ ಬೆದರಿಕೆ: ಪೋಷಕರಿಂದ ದೂರು

Last Updated 8 ನವೆಂಬರ್ 2022, 7:35 IST
ಅಕ್ಷರ ಗಾತ್ರ

ಮಂಗಳೂರು: ಖಾಸಗಿ ಟಿವಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಸ್‌ಬಾಸ್ ರಿಯಾಲಿಟಿ ಶೋ ಸ್ಪರ್ಧಿ ರೂಪೇಶ್ ಶೆಟ್ಟಿ ಅವರಿಗೆ ಬೆದರಿಕೆ, ಅವಾಚ್ಯ ಪದಗಳಿಂದ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪ್ರತಿಕ್ರಿಯೆ ನೀಡಿ, ‘ಬಿಗ್‌ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ನೀಡಿರುವ ಹೇಳಿಕೆ ಹಿನ್ನೆಲೆಯಲ್ಲಿ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದಾಗಿ ರೂಪೇಶ್ ಸಂಬಂಧಿಕರು ದೂರು ನೀಡಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸಲಾಗುವುದು’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT