ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಶೇ 20ರಷ್ಟು ಜೈವಿಕ ಇಂಧನ ಬಳಕೆ ಗುರಿ: ಕೇಂದ್ರ ಸಚಿವ ಹರ್‌ದೀಪ್‌ ಸಿಂಗ್ ಪುರಿ

Published : 11 ಜನವರಿ 2025, 16:54 IST
Last Updated : 11 ಜನವರಿ 2025, 16:54 IST
ಫಾಲೋ ಮಾಡಿ
Comments
ಜೈವಿಕ ಇಂಧನ ಬಳಕೆ ಹೆಚ್ಚಳಕ್ಕೆ ಕ್ರಮವಹಿಸಲಾಗಿದೆ. ಉತ್ತರ ಪ್ರದೇಶವೊಂದರಲ್ಲೇ 100ಕ್ಕೂ ಹೆಚ್ಚು ಸಾಂದ್ರೀಕೃತ ಜೈವಿಕ ಅನಿಲ (ಸಿಬಿಜಿ) ಘಟಕ ಸ್ಥಾಪಿಸಲಾಗುತ್ತಿದೆ. ಕರ್ನಾಟಕದಲ್ಲೂ ಇದಕ್ಕೆ ಉತ್ತೇಜನ ನೀಡಲಿದ್ದೇವೆ
ಹರ್‌ದೀಪ್‌ ಸಿಂಗ್ ಪುರಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ
ಗ್ರೀನ್ ಹೈಡ್ರೊಜನ್‌ ಸಾಧನೆ ಚೇತೋಹಾರಿ
‘ಗ್ರೀನ್ ಹೈಡ್ರೊಜನ್‌ ಕ್ಷೇತ್ರದಲ್ಲಿ ಭಾರತದ ಸಾಧನೆ ಚೇತೋಹಾರಿಯಾಗಿದೆ. ಸೌರಶಕ್ತಿ ಬಳಸಿ ಗ್ರೀನ್‌ ಹೈಡ್ರೋಜನ್‌ ಅನ್ನು ಮಿತ ದರದಲ್ಲಿ ಉತ್ಪಾದಿಸಬಹುದು ಎಂಬುದನ್ನು ನಾವು ನಿರೂಪಿಸಿದ್ದೇವೆ’ ಎಂದು ಸಚಿವ ಪುರಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT