ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Video | ಉಳ್ಳಾಲ: ಊರನ್ನೇ ನುಂಗುತ್ತಿರುವ ಕಡಲ ಅಲೆಗಳು

Published : 16 ಜೂನ್ 2023, 4:37 IST
Last Updated : 16 ಜೂನ್ 2023, 4:37 IST
ಫಾಲೋ ಮಾಡಿ
Comments

ಬಟ್ಟಪ್ಪಾಡಿ ಪ್ರದೇಶದಲ್ಲಿ ವರ್ಷಗಳಿಂದೀಚೆಗೆ ಕಡಲ್ಕೊರೆತ ಕಾಣಿಸಿಕೊಂಡರೂ ಶಾಶ್ವತ ಪರಿಹಾರ ಸಾಧ್ಯವಾಗಿಲ್ಲ. 2022ರ ಜುಲೈ ತಿಂಗಳಿನಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಈ ಪ್ರದೇಶಕ್ಕೆ ಭೇಟಿ ನೀಡಿ ಶಾಶ್ವತ ಪರಿಹಾರದ ಭರವಸೆ ನೀಡಿದ್ದರು. ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಸ್ಥಳೀಯರ ಮಾತು.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT