ಗುರುವಾರ , ಜನವರಿ 28, 2021
15 °C

ಪಚ್ಚನಾಡಿ ಬಳಿ 3 ಕಾಗೆ ಸಾವು: ಹಕ್ಕಿ ಜ್ವರದ ಆತಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಹಕ್ಕಿ ಜ್ವರದ ಆತಂಕ ಮನೆಮಾಡಿರುವ ಸಂದರ್ಭದಲ್ಲಿ ನಗರದ ಹೊರವಲಯದ ವಾಮಂಜೂರಿನ ಪಚ್ಚನಾಡಿ ಸಮೀಪ ಮೂರು ಕಾಗೆಗಳು ಸತ್ತು ಬಿದ್ದಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.

ಪಚ್ಚನಾಡಿ ಡಂಪಿಂಗ್ ಯಾರ್ಡ್ ಸಮೀಪ ಸ್ಮಶಾನಕ್ಕೆ  ಹೋಗುವ ದಾರಿಯಲ್ಲಿ ಮೂರು ಕಾಗೆಗಳು ಸತ್ತು ಬಿದ್ದಿರುವುದು ಸೋಮವಾರ ಬೆಳಿಗ್ಗೆ ಕಂಡುಬಂದಿದೆ.

ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕಾಗೆಗಳ ದೇಹದ ಮಾದರಿಯನ್ನು ಸಂಗ್ರಹಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು