ಶುಕ್ರವಾರ, ಜುಲೈ 30, 2021
22 °C

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15ಕ್ಕೆ ಏರಿದ ಕಪ್ಪು ಶಿಲೀಂಧ್ರ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಕಪ್ಪು ಶಿಲೀಂಧ್ರ ಸೋಂಕಿನ 1 ಪ್ರಕರಣ ಭಾನುವಾರ ದಾಖಲಾಗಿದ್ದು, ಸೋಂಕು ತಗುಲಿದವರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ’ ಎಂದು ಡಿಎಚ್‌ಒ ಡಾ. ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸೋಂಕು ದೃಢಪಟ್ಟವರಲ್ಲಿ 6 ಮಂದಿ ದಕ್ಷಿಣ ಕನ್ನಡ ಜಿಲ್ಲೆಯವರು. ಉಳಿದ 9 ಜನರು ಇತರ ಜಿಲ್ಲೆಯವರಾಗಿದ್ದಾರೆ. ಈ ಸೋಂಕಿಗೆ ತುತ್ತಾಗಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು