ಸೋಮವಾರ, ಆಗಸ್ಟ್ 15, 2022
22 °C

ಕಪ್ಪುಶಿಲೀಂಧ್ರ: ಮತ್ತೆ2 ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಜಾವಾಣಿ ವಾರ್ತೆ

ಮಂಗಳೂರು: ಜಿಲ್ಲೆಯಲ್ಲಿ ಬುಧವಾರ ಹೊಸ 2 ಕಪ್ಪುಶಿಲೀಂಧ್ರ ಬಾಧಿತ ಪ್ರಕರಣಗಳು ದಾಖಲಾಗಿವೆ. ಈ ಇಬ್ಬರೂ ದಕ್ಷಿಣ ಕನ್ನಡ ಜಿಲ್ಲೆಯವರಾದ್ದು, ಚಿಕಿತ್ಸೆಗೆ ದಾಖಲಾಗಿದ್ದಾರೆ.

ಸದ್ಯಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ 40ಕ್ಕೆ ಏರಿವೆ. ಇವರಲ್ಲಿ ದಕ್ಷಿಣ ಕನ್ನಡದ 9 ಮಂದಿ ಹಾಗೂ ಹೊರ ಜಿಲ್ಲೆಯ 31 ಮಂದಿ ಇದ್ದಾರೆ. ಇದುವರೆಗೆ ಒಟ್ಟು 20 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ದಕ್ಷಿಣ ಕನ್ನಡ ಇಬ್ಬರು, ಹೊರ ಜಿಲ್ಲೆಗಳ 14 ಮಂದಿ ಸೇರಿದಂತೆ ಒಟ್ಟು 16 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.