ಶನಿವಾರ, ಸೆಪ್ಟೆಂಬರ್ 25, 2021
26 °C

ಹಗ್ಗ ತುಂಡಾಗಿ ಸಮುದ್ರದಲ್ಲಿ ಮುಳುಗುತ್ತಿರುವ ಮೀನುಗಾರಿಕೆ ದೋಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಇಲ್ಲಿನ ಬಂದರು ಪ್ರದೇಶದ ಮೀನುಗಾರಿಕಾ ದಕ್ಕೆಯಲ್ಲಿ ಲಂಗರು ಹಾಕಿದ್ದ ಟ್ರಾಲ್ ದೋಣಿಯೊಂದು ಸೋಮವಾರ ನಸುಕಿನ ಹಗ್ಗ ತುಂಡಾಗಿ ತೇಲಿಕೊಂಡು ಬಂದು, ಉಳ್ಳಾಲದ ಬಳಿ ಸಮುದ್ರದಲ್ಲಿ ಮುಳುಗುತ್ತಿದೆ.

ಪ್ರಾವಿಡೆನ್ಸ್ ಹೆಸರಿನ ದೋಣಿ ಬೆಳಿಗ್ಗೆ ಉಳ್ಳಾಲ ಬಳಿ ಇತ್ತು. ಅದನ್ನು ದಡಕ್ಕೆ ತರಲು ನಡೆಸಿದ ಪ್ರಯತ್ನ ಸಫಲವಾಗಲಿಲ್ಲ. ಆ ಬಳಿಕ ಅಲೆಯ ಹೊಡೆತಕ್ಕೆ ಸಿಲುಕಿ ದೋಣಿ ನಿಧಾನವಾಗಿ ಮುಳುಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು