ಶನಿವಾರ, ಜೂನ್ 19, 2021
22 °C

ಗಂಟಲಲ್ಲಿ ಚಾಕಲೇಟ್ ಸಿಲುಕಿ ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಳ್ಳಾಲ: ಗಂಟಲಲ್ಲಿ ಚಾಕಲೇಟ್ ಸಿಕ್ಕಿಕೊಂಡು, ಕೋಟೇಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಉಚ್ಚಿಲ ಗುಡ್ಡೆಯ ಬಾಲಕ ಮೃತಪಟ್ಟಿದ್ದಾನೆ.

ಉಚ್ಚಿಲ ನಿವಾಸಿ ಅಬ್ದುಲ್ ರಹೀಮ್ ಅವರ ಪುತ್ರ ಫೈಝಾನ್ (7) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಚಾಕಲೇಟ್ ತಿನ್ನುವ ಸಂದರ್ಭ ಘಟನೆ ನಡೆದಿದೆ. ಮನೆಮಂದಿ ಕೂಡಲೇ ಆಸ್ಪತ್ರೆಗೆ ದಾಖಲಿsಲು ಪ್ರಯತ್ನಿಸಿದ್ದು, ಅಷ್ಟರಲ್ಲಿಯೇ ಬಾಲಕ ಮೃತಪಟ್ಟಿದ್ದ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.