ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಗಬ್ರಹ್ಮಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

Published : 7 ಮೇ 2023, 16:13 IST
Last Updated : 7 ಮೇ 2023, 16:13 IST
ಫಾಲೋ ಮಾಡಿ
Comments

ಸುರತ್ಕಲ್: ಬಾಳ ತೊತ್ತಾಡಿ ನಾಗಬ್ರಹ್ಮ ಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಭಾನುವಾರ ನಡೆಯಿತು.

ಅನಂತ ಪದ್ಮನಾಭ ಪಾಂಗಳ ನೇತೃತ್ವದಲ್ಲಿ ಕ್ಷೇತ್ರದ ಅರ್ಚಕ ಗುರುರಾಜ ಭಟ್ ಉಪಸ್ಥಿತಿಯಲ್ಲಿ ಬ್ರಹ್ಮಕಲಶೋತ್ಸವದ ವಿಧಿ ನಡೆದವು.

‌ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಚಿತ್ತರಂಜನ್ ಭಂಡಾರಿ ಐಕಳಬಾವ, ಆಡಳಿತ ಸಮಿತಿಯ ಅಧ್ಯಕ್ಷ ದೇವದಾಸ ಶೆಟ್ಟಿ ಬಾಳ ಸಾನದ ಹೊಸಮನೆ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅನಿಲ್ ಶೆಟ್ಟಿ, ಮುಂಬೈ ಸಮಿತಿಯ ಅಧ್ಯಕ್ಷ ಕುಶಲ್ ಭಂಡಾರಿ ಐಕಳಬಾವ, ಕರುಣಾಕರ ಶೆಟ್ಟಿ ಬಾಳದಗುತ್ತು, ಬಾಲಕೃಷ್ಣ ಶೆಟ್ಟಿ ಗುತ್ತಿನಾರ್ ಉಳಾಯಿಬೆಟ್ಟು, ಶಿವಪ್ರಸಾದ್ ಬಾಳ, ಜಯಲಕ್ಷೀ ಶೆಟ್ಟಿ ಮೇಗಿನ ಮನೆ, ಭಾಸ್ಕರ ರಾವ್ ಬಾಳ, ಜೆ.ಡಿ. ವೀರಪ್ಪ, ಮುಕ್ತಾನಂದ ಮೇಲಾಂಟ, ಅರುಣ್ ಚೌಟ ಬಾಳದ ಗುತ್ತು, ಸಂತೋಷ್ ಪೂಂಜ ಬಾಳದ ಗುತ್ತು, ಬಾಳ ಮೇಗಿನ‌ಮನೆ ಜಗನ್ನಾಥ ಭಂಡಾರಿ, ಸುಧಾಮ ಶೆಟ್ಟಿ, ನಾಗೇಶ್ ಶೆಟ್ಟಿ ಬಾಳ ಸಾನದ ಹೊಸಮನೆ, ಪುಷ್ಪರಾಜ ಅಡಪ, ವೈ.ಡಿ. ಸಾಲ್ಯಾನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT