ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ರಾಜ್ಯ ಮಟ್ಟದ ಕಾರ್ಯಕ್ರಮದ ಅಂಗವಾಗಿ ಶನಿವಾರ ಸಂಜೆ ನಗರದ ಲೇಡಿಹಿಲ್ನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ವೃತ್ತದಲ್ಲಿ ಮೆರಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಚಾಲನೆ ನೀಡಿದರು.

ವಿವಿಧ ವಿನ್ಯಾಸಗಳ ವಾಹನಗಳಲ್ಲಿ ನಾರಾಯಣ ಗುರುಗಳ ಚಿತ್ರಗಳು, ಚೆಂಡೆ, ಡೊಳ್ಳು ಕುಣಿತ, ಹುಲಿವೇಷ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆಯು ಟಿಎಂಎ ಪೈ ಸಭಾಂಗಣದ ವರೆಗೆ ಸಾಗಿತು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಸಾರ್ವಜನಿಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.