ಉಳ್ಳಾಲ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮಫ್ಲೈಓವರ್‌ನಿಂದ ಕೆಳಕ್ಕೆ ಬಿದ್ದು ಬುಲೆಟ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಬುಧವಾರ ಸಂಜೆ ನಡೆದಿದೆ.

ಕುಂಪಲ ನಿವಾಸಿ ಸುಬ್ರಹ್ಮಣ್ಯ (50) ಮೃತಪಟ್ಟ ವ್ಯಕ್ತಿ.

ಮಂಗಳೂರು ಕಡೆಯಿಂದ ಕುಂಪಲ ಕಡೆಗೆ ಬರುತ್ತಿದ್ದ ಬುಲೆಟ್‌ಗೆಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬುಲೆಟ್ ಫ್ಲೈಓವರ್‌ಗೆ ಡಿಕ್ಕಿ ಹೊಡೆದಿದ್ದು, ಸವಾರ ಸೇತುವೆಯಿಂದ ಕೆಳಗೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು.

ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.